ಬಾವಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆ | ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು
ಮಂಡ್ಯ: ತೆರೆದ ಬಾವಿಯಲ್ಲಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಡ್ಯದ ಕೆಆರ್ ಪೇಟೆ ತಾಲ್ಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹಳೇಸಿದ್ದರಹಳ್ಳಿ ...
Read moreDetails












