ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರು ಅಪಘಾತ | ನಜ್ಜುಗುಜ್ಜಾದ ಆಟೋ – ಇಬ್ಬರ ಸ್ಥಿತಿ ಗಂಭೀರ
ಮುಂಬೈ: ಸೋಮವಾರ ರಾತ್ರಿ ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನವು ಮರ್ಸಿಡಿಸ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ನಟ ...
Read moreDetailsಮುಂಬೈ: ಸೋಮವಾರ ರಾತ್ರಿ ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನವು ಮರ್ಸಿಡಿಸ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ನಟ ...
Read moreDetailsಮುಂಬೈ | ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್ ...
Read moreDetailsನವದೆಹಲಿ : ಬಾಲಿವುಡ್‌ನ ಖ್ಯಾತ ನಟ ರಾಜ್‌ಕುಮಾರ್ ರಾವ್ ಅವರು ತಮ್ಮ ವಿಭಿನ್ನ ಅಭಿನಯದ ಮೂಲಕವೇ ಸಿನಿಮಾ ರಂಗದಲ್ಲಿ ಗುರುತಿಸಿ ಕೊಂಡಿದ್ದಾರೆ. ಕ್ವೀನ್, ಅಲಿಗಢ, ನ್ಯೂಟನ್, ಬರೇಲಿ ಕಿ ...
Read moreDetailsಮುಂಬೈ : ಬಾಲಿವುಡ್ ಖ್ಯಾತ ನಟ ಗೋವಿಂದ ಅವರು ಮಂಗಳವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ...
Read moreDetailsಮುಂಬೈ : ಬಾಲಿವುಡ್ ದಿಗ್ಗಜ 'ಧರ್ಮೇಂದ್ರ ಅವರು ನಿಧನಹೊಂದಿದ್ದಾರೆ' ಎಂಬ ಸುಳ್ಳು ಸುದ್ದಿಗೆ ಅವರ ಪತ್ನಿ, ನಟಿ ಹೇಮಾಮಾಲಿನಿ ಮತ್ತು ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಇಂತಹ ...
Read moreDetailsಮುಂಬೈ: ಬಾಲಿವುಡ್‌ನ ಹಿರಿಯ ನಟ ಮತ್ತು ಹಾಸ್ಯ ಕಲಾವಿದ ಗೋವರ್ಧನ್ ಅಸ್ರಾನಿ (84) ಅವರು ಅಕ್ಟೋಬರ್ 20ರ ಸೋಮವಾರ ನಿಧನರಾಗಿದ್ದು, ತಮ್ಮ ಸರಳ ಮತ್ತು ಗೌರವಾನ್ವಿತ ಅಂತ್ಯಕ್ರಿಯೆಯ ...
Read moreDetailsಮುಂಬೈ : ಬಿ.ಆರ್.ಚೋಪ್ರಾ ಅವರ ಮಹಾಕಾವ್ಯ 'ಮಹಾಭಾರತ'ದಲ್ಲಿ ಕರ್ಣನ ಅವಿಸ್ಮರಣೀಯ ಪಾತ್ರದ ಮೂಲಕ ಜನಮಾನಸಗೊಂಡಿದ್ದ ಹಿರಿಯ ನಟ ಪಂಕಜ್ ಧೀರ್ (68) ಇಂದು ನಿಧನರಾಗಿದ್ದಾರೆ. ನಟ ಪಂಕಜ್ ...
Read moreDetailsಕರ್ನಾಟಕದ ಹೆಮ್ಮೆಯ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹೊಸದೊಂದು ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. ಬಾಲಿವುಡ್ ನ ಸೂಪರ್ ಸ್ಟಾರ್ ಹೃತಿಕ್ ರೋಷನ್ ಜೊತೆ ಮುಂದಿನ ಸಿನಿಮಾ ...
Read moreDetailsಭಾರತೀಯ ಕಿರುತೆರೆಯಲ್ಲಿ ಹೊಸ ಶಕೆಯನ್ನೇ ಸೃಷ್ಟಿಸಿದ ಕಾರ್ಯಕ್ರಮವೆಂದರೆ ಅದು ಕೌನ್ ಬನೇಗಾ ಕರೋಡ್ ಪತಿ. ಮೆಗಾ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ನಿರೂಪಣೆಯಲ್ಲಿ ಮೂಡಿ ಬರುತ್ತಿದ್ದ ಈ ...
Read moreDetailsಮುಂಬೈ: ಶಹೀದ್ ಸಿನಿಮಾದಿಂದ ಅಪಾರ ಖ್ಯಾತಿ ಗಳಿಸಿದ್ದ, ದೇಶಭಕ್ತಿಯ ಸಿನಿಮಾಗಳಿಂದಲೇ ದೇಶದ ಮನೆಮಾತಾಗಿದ್ದ ಬಾಲಿವುಡ್ ನಟ ಮನೋಜ್ ಕುಮಾರ್ (87) (Manoj Kumar) ಅವರು ನಿಧನರಾಗಿದ್ದಾರೆ. ಮುಂಬೈನಲ್ಲಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.