ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ದುಬೈ : ಇಲ್ಲಿ ನಡೆದ ಮಹಿಳಾ ಏಷ್ಯಾ ಕಪ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿ, ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ...
Read moreDetailsದುಬೈ : ಇಲ್ಲಿ ನಡೆದ ಮಹಿಳಾ ಏಷ್ಯಾ ಕಪ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಆಲೌಟ್ ಮಾಡಿ, ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ...
Read moreDetailsಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೌಲಿಂಗ್‌ನಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿ, ಬ್ಯಾಟಿಂಗ್‌ಗೆ ವೇದಿಕೆ ಸಿದ್ಧಪಡಿಸಿತ್ತು. ಆದರೆ, ಈ ಸುವರ್ಣಾವಕಾಶವನ್ನು ಬಳಸಿಕೊಳ್ಳುವಲ್ಲಿ ...
Read moreDetailsಅಹಮದಾಬಾದ್: ಏಷ್ಯಾ ಕಪ್ 2025ರ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ, ಭಾರತ ತಂಡವು ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 2 ರಂದು ...
Read moreDetailsದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2025ರ ಫೈನಲ್ ಪಂದ್ಯವು, ಮತ್ತೊಂದು ವಿವಾದಾತ್ಮಕ ಘಟನೆಗೆ ಸಾಕ್ಷಿಯಾಯಿತು. ಪಂದ್ಯದ 16ನೇ ಓವರ್‌ನಲ್ಲಿ, ಪಾಕಿಸ್ತಾನದ ನಾಯಕ ಸಲ್ಮಾನ್ ಆಘಾ ...
Read moreDetailsನವದೆಹಲಿ: ದುಬೈನಲ್ಲಿ ನಡೆಯುತ್ತಿರುವ 2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅಬ್ಬರಿಸಿದರೂ, ಕಳಪೆ ಫೀಲ್ಡಿಂಗ್‌ನಿಂದಾಗಿ ತೀವ್ರ ಟೀಕೆಗೆ ...
Read moreDetailsದುಬೈ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾ ಕಪ್ 2025ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾನುವಾರ ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್ ಜಗತ್ತಿನ ಕಣ್ಣು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ...
Read moreDetailsನವದೆಹಲಿ: ಟೀಮ್ ಇಂಡಿಯಾದ ಸ್ಫೋಟಕ ಆಲ್‌ರೌಂಡರ್ ಶಿವಂ ದುಬೆ ಅವರು, ಹಿರಿಯ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರಂತೆ ತಂಡಕ್ಕೆ ಒಬ್ಬ ಪರಿಪೂರ್ಣ ಆಲ್‌ರೌಂಡರ್ ಆಗಿ ಬೆಳೆಯುವ ಎಲ್ಲಾ ಸಾಮರ್ಥ್ಯವನ್ನು ...
Read moreDetailsಲಂಡನ್: ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಲಾರ್ಡ್ಸ್ ಟೆಸ್ಟ್‌ಗೂ ಮುನ್ನ ಭಾರತ ತಂಡದ ಕೆಲವು ಪ್ರಮುಖ ಆಟಗಾರರು ಮಂಗಳವಾರ ಅಭ್ಯಾಸ ಅವಧಿಯಲ್ಲಿ ಪಾಲ್ಗೊಂಡರು. ಈ ಅವಧಿಯಲ್ಲಿ, ಫಾರ್ಮ್‌ಗಾಗಿ ಹೋರಾಡುತ್ತಿರುವ ...
Read moreDetailsಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹ್ಯಾಟ್ರಿಕ್ ವಿಕೆಟ್ ಪಡೆಯುವುದರ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ. ...
Read moreDetailsಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಬೌಲಿಂಗ್ ತಂತ್ರದ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ತೀವ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.