ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆಯ ಅಯ್ಯಪ್ಪ ಸರ್ಕಲ್ ಬಳಿ ಗೌರಿ ಗಣೇಶ ಹಬ್ಬದ ದಿನವೇ ಆಘಾತಕಾರಿ ಘಟನೆ ನಡೆದಿದೆ. ಸೆಪ್ಟೆಂಬರ್ 14ರಂದು ಮಧ್ಯಾಹ್ನ 6 ವರ್ಷದ ಬಾಲಕ ...
Read moreDetailsಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆಯ ಅಯ್ಯಪ್ಪ ಸರ್ಕಲ್ ಬಳಿ ಗೌರಿ ಗಣೇಶ ಹಬ್ಬದ ದಿನವೇ ಆಘಾತಕಾರಿ ಘಟನೆ ನಡೆದಿದೆ. ಸೆಪ್ಟೆಂಬರ್ 14ರಂದು ಮಧ್ಯಾಹ್ನ 6 ವರ್ಷದ ಬಾಲಕ ...
Read moreDetailsಬೆಂಗಳೂರು : ವಿಜಯನಗರದಲ್ಲಿ ಏಕಾಏಕಿ ಮನೆಗೆ ನುಗ್ಗಿ ರಾಜಸ್ಥಾನ ಮೂಲದ ವಿವಾಹಿತೆಯನ್ನು ಕಿಡ್ನಾಪ್ ಮಾಡಿ, ಎಸ್ಕೇಪ್ ಆಗಲು ಯತ್ನಿಸಿದ ಗ್ಯಾಂಗ್ ಎದುರಿಗೆ ಬಂದವರ ಮೇಲೆಲ್ಲಾ ಕಾರು ಹರಿಸಿದ ...
Read moreDetailsಕೀವ್ : ರಷ್ಯಾ-ಉಕ್ರೇನ್ ಯುದ್ಧ ಆರಂಭವಾಗಿ ಸುಮಾರು ನಾಲ್ಕೂವರೆ ವರ್ಷಗಳು ಸಂದಿವೆ. ರಷ್ಯಾ ವಿರುದ್ಧದ ಸುದೀರ್ಘ ಹಾಗೂ ಭೀಕರ ಯುದ್ಧದಿಂದಾಗಿ ಉಕ್ರೇನ್ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ...
Read moreDetailsಲಂಡನ್ : 'ಹಿಂದೂ ರಾಷ್ಟ್ರ' ಎಂದರೆ ಅದು ಕೇವಲ ಒಂದು ನಿರ್ದಿಷ್ಟ ಆಡಳಿತ, ರಾಜಕೀಯ ಅಧಿಕಾರ ಅಥವಾ ಧರ್ಮಕ್ಕೆ ಸೀಮಿತವಾದುದಲ್ಲ. ಬದಲಿಗೆ ಭಾರತದ ವೈವಿಧ್ಯತೆಯನ್ನು ಏಕತೆಯಿಂದ ಬೆಸೆಯುವ ...
Read moreDetailsಚೆನ್ನೈ : ಮಹಿಳೆಯರ ಕುರಿತು ಅತ್ಯಂತ ಕೀಳುಮಟ್ಟದ ಹಾಗೂ ದ್ವಂದ್ವಾರ್ಥದ ಮಾತುಗಳನ್ನು ಆಡುವವರ ವಿರುದ್ಧ ಕಾನೂನು ತನ್ನದೇ ಆದ ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲಿದೆ ಎಂದು ತಮಿಳುನಾಡು ...
Read moreDetailsಬೆಂಗಳೂರು : ದೇಶದಲ್ಲಿ ಸೈಬರ್ ವಂಚನೆಗೆ ಹತ್ತಾರು ಮುಖಗಳಿವೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡುತ್ತೇವೆ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ನಿಮ್ಮ ಕ್ರೆಡಿಟ್ ...
Read moreDetailsಧಾರವಾಡ : ಧಾರವಾಡದಲ್ಲಿ ನಡೆದ ತಿರಂಗಾ ರ್ಯಾಲಿಯಲ್ಲಿ ಭಾಗವಹಿಸಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ತಿರಂಗಾ ರ್ಯಾಲಿಗೆ ಅನುಮತಿ ...
Read moreDetailsಬೆಂಗಳೂರು : ನಗರದ ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕಳೆದ (ಆ.31) ರಾತ್ರಿ 9 ಗಂಟೆ ಸುಮಾರಿಗೆ ಏರ್ಪೋರ್ಟ್ ...
Read moreDetailsಹೈದರಾಬಾದ್ : ಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಬಿಟ್ಟು ದಂಪತಿ ಗೋದಾವರಿ ನದಿಗೆ ಹಾರಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ...
Read moreDetailsಒಟ್ಟಾವಾ : ನಿಮಗೆ ದುಷ್ಟ ಶಕ್ತಿಗಳ ಕಾಟವಿದೆ ಎಂದು ಸುಳ್ಳು ಹೇಳಿ ನಂಬಿಸಿ, ಅದಕ್ಕೆ ಪರಿಹಾರ ಕಲ್ಪಿಸುವ ಪೂಜೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.