ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್!
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಫೈನಲ್ ಪಂದ್ಯ ಆಡುವುದಕ್ಕೂ ಮುನ್ನ ಅನರ್ಹಗೊಂಡಿದ್ದಾರೆ. ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಫೈನಲ್ ಪಂದ್ಯ ಆಡುವುದಕ್ಕೂ ಮುನ್ನ ಅನರ್ಹಗೊಂಡಿದ್ದಾರೆ. ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ...
Read moreDetailsಉತ್ತರ ಕನ್ನಡ ಜಿಲ್ಲೆಯ ಕಾರವಾರ ಹತ್ತಿರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಲಾರಿಯು ನದಿಗೆ ಉರುಳಿದೆ. ಆದರೆ, ಅದೃಷ್ಟವಶಾತ್ ಲಾರಿ ಚಾಲಕನ್ನು ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಸೇರಿದಂತೆ ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದಷ್ಟು ಬೇಗ ಕೇಸ್ ನ್ನು ...
Read moreDetailsನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬಾಂಗ್ಲಾದೇಶದಲ್ಲಿ ಈಗ ವಿವಾದ ಭುಗಿಲೆದ್ದಿದ್ದು, ಹಿಂಸಾಚಾರದ ...
Read moreDetailsಬೆಂಗಳೂರು: ಬೆಂಗಳೂರು ನಗರದಲ್ಲಿ ಮಧ್ಯರಾತ್ರಿಯವರೆಗೆ ಬಾರ್ ಆಂಡ್ ಹೋಟೆಲ್ ತೆಗೆಯಲು ಅನುಮತಿ ನೀಡುವಂತೆ ಹಲವಾರು ವರ್ಷಗಳಿಂದ ವ್ಯಾಪಾರಸ್ಥರು ಮನವಿ ಮಾಡುತ್ತಿದ್ದರು. ಈಗ ರಾಜ್ಯ ಸರ್ಕಾರಕ್ಕೆ ಅದಕ್ಕೆ ಅಸ್ತು ...
Read moreDetailsಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಇತ್ತೀಚೆಗೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಆಸಿಫ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇರಾನ್ ...
Read moreDetailsಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ವ್ಯಾಪಕವಾಗಿ ಸುರಿದಿದ್ದು, ಜನ -ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಶ್ರಾವಣ ಆರಂಭದಲ್ಲಿ ಬೆಂಗಳೂರು ಕೂಡ ಸಂಪೂರ್ಣವಾಗಿ ...
Read moreDetailsಗದಗ: ಉದ್ದ ಕೂದಲು ಬಿಟ್ಟುಕೊಂಡು ಬಂದಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳ ಕೂದಲು ಕಟ್ ಮಾಡಿದ್ದ ಶಿಕ್ಷಕನಿಗೆ ಪೋಷಕರು ಧರ್ಮದೇಟು ನೀಡಿರುವ ಘಟನೆ ನಡೆದಿದೆ. ಗದಗ-ಬೆಟಗೇರಿಯ ಸೆಂಟ್ ಮೇರೀಸ್ ಆಂಗ್ಲ ...
Read moreDetailsಬಾಂಗ್ಲಾದೇಶದಲ್ಲಿ ಹಿಂಸಾಚಾರ ಉಗ್ರ ರೂಪ ಪಡೆಯುತ್ತಿದ್ದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಶೇಖ್ ಹಸೀನಾ ಅವರ ವೀಸಾವನ್ನು ಅಮೆರಿಕ ರದ್ದು ಗೊಳಿಸಿದೆ. ಪಲಾಯನಗೊಂಡಿದ್ದ ...
Read moreDetailsಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಮುಖಂಡ ಶರತ್ ಕಲ್ಯಾಣಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.