ಉದ್ಘಾಟನೆಗೂ ಮುನ್ನವೇ ಕುಸಿದ 12 ಕೋಟಿ ವೆಚ್ಚದ ಸೇತುವೆ!
ದೆಹಲಿ: ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆಯೊಂದು ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಬಿಹಾರದ (Bihar) ಅರಾರಿಯಾದಲ್ಲಿ ಉದ್ಘಾಟನೆಗೊಳ್ಳಬೇಕಿದ್ದ ಸೇತುವೆಯ (bridge Collapse) ಒಂದು ...
Read moreDetails