ತಂದೆ-ತಾಯಿ, ಸಹೋದರಿಯ ಬರ್ಬರ ಹತ್ಯೆ | ದೂರು ನೀಡಲು ಹೋಗಿ ಸಿಕ್ಕಿ ಬಿದ್ದ ಭೂಪ!
ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ. ಕೊಲೆಗೈದ ಅಕ್ಷಯ ...
Read moreDetails













