ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!
ನವದೆಹಲಿ: ದೆಹಲಿಯ ಶಾಲಿಮಾರ್ ಬಾಗ್‌ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. 2023ರಲ್ಲಿ ನಡೆದಿದ್ದ ತನ್ನ ಪತಿಯ ಕೊಲೆ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದ 44 ವರ್ಷದ ಮಹಿಳೆಯನ್ನು ಹಾಡಹಗಲೇ ಗುಂಡಿಕ್ಕಿ ...
Read moreDetails



















