17 ವರ್ಷಗಳ ಬಳಿಕ ಬಿಎಸ್‌ಎನ್‌ಎಲ್‌ಗೆ ಲಾಭ: 2024ರ 3ನೇ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ
ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ ಕಡೆಯಿಂದ ಹಲವು ವರ್ಷಗಳ ಬಳಿಕ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಡಿಸೆಂಬರ್ ತಿಂಗಳಿಗೆ ಅಂತ್ಯಗೊಂಡ 2024-25ರ 3ನೇ ತ್ರೈಮಾಸಿಕದಲ್ಲಿ ಬಿಎಸ್ಎನ್ಎಲ್ 262 ...
Read moreDetails