ಬಜೆಟ್‌ನಲ್ಲಿ ರೈತರಿಗೆ ಗುಡ್ ನ್ಯೂಸ್ | 8 ಸಾವಿರ ರೂ.ಗೆ ಪಿಎಂ ಕಿಸಾನ್ ಮೊತ್ತ ಹೆಚ್ಚಳ
ಬೆಂಗಳೂರು: ದೇಶದ ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಪ್ರತಿ ವರ್ಷ ದೇಶದ 9 ಕೋಟಿ ರೈತರಿಗೆ ...
Read moreDetailsಬೆಂಗಳೂರು: ದೇಶದ ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಪ್ರತಿ ವರ್ಷ ದೇಶದ 9 ಕೋಟಿ ರೈತರಿಗೆ ...
Read moreDetailsನವದೆಹಲಿ: ಟೆಕ್ ದೈತ್ಯ ಸ್ಯಾಮ್‌ಸಂಗ್, ತನ್ನ ಜನಪ್ರಿಯ ಗ್ಯಾಲಕ್ಸಿ ಟ್ಯಾಬ್ ಸರಣಿಗೆ ಹೊಸ ಸೇರ್ಪಡೆಯಾಗಿ ಗ್ಯಾಲಕ್ಸಿ ಟ್ಯಾಬ್ S10 ಲೈಟ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಮನರಂಜನೆ, ನೋಟ್-ಟೇಕಿಂಗ್ ...
Read moreDetailsಬೆಂಗಳೂರು : ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗಿದ್ದು, 9 ದಿನಗಳ ಕಾಲ ಉಭ ಸದನಗಳಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ. ಆ.11ರಿಂದ ಆ.22 ರವರೆಗೆ ಅಧಿವೇಶನ ನಡೆಯಲಿದೆ. ಉಭಯ ...
Read moreDetailsಬೆಂಗಳೂರು: 18 ಬಿಜೆಪಿ ಶಾಸಕರ ಅಮಾನತ್ತು ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಪೀಕರ್ ಯು.ಟಿ. ಖಾದರ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸ್ಪೀಕರ್ ...
Read moreDetails2024-25ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ರಕ್ಷಣಾ ವಲಯಕ್ಕೆ ಬರೋಬ್ಬರಿ 6.81 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದರು. ಹಾಗೆ ನೋಡಿದರೆ, ಭಾರತದ ಇತಿಹಾಸದಲ್ಲೇ ...
Read moreDetailsನವದೆಹಲಿ: ಭಾರತೀಯ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ ಲಾವಾ ಇಂಟರ್‌ನ್ಯಾಷನಲ್ ತನ್ನ ಇತ್ತೀಚಿನ ಬಜೆಟ್ ಸ್ಮಾರ್ಟ್‌ಫೋನ್ ಲಾವಾ ಯುವಾ ಸ್ಟಾರ್ 2 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಕೈಗೆಟುಕುವ ...
Read moreDetailsಬೆಂಗಳೂರು: ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಬಿಜೆಪಿ ಶಾಸಕರು ಅಮಾನತ್ತುಗೊಂಡಿದ್ದು, ಆ 18 ಶಾಸಕರ ಕುರಿತು ಚರ್ಚಿಸಲು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ನಾಳೆ ಸಮಯ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿಯು ಇಂದಿನಿಂದ ಸರಣಿ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಇಂದು ಬಿಜೆಪಿಯಿಂದ ಎರಡು ಪ್ರತಿಭಟನೆಗಳು ನಡೆಯುತ್ತಿವೆ. ಈ ತಿಂಗಳು ಪೂರ್ತಿ ...
Read moreDetailsಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಬಜೆಟ್ ಮಂಡನೆಯಾಗಿದೆ. ಹಣಕಾಸು ವಿಭಾಗದ ವಿಶೇಷ ಆಯುಕ್ತ ಹರೀಶ್ ಕುಮಾರ್ 19.927 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಯಾವುದೇ ಹೊಸತನವಿರದ ...
Read moreDetailsಬೆಂಗಳೂರು: ಇಂದು ಬಿಬಿಎಂಪಿ 2025-26ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ. ಬ್ರ್ಯಾಂಡ್ ಬೆಂಗಳೂರಿನ ಹೆಸರಿನ ಎರಡನೇ ಬಜೆಟ್ ಮಂಡನೆಯಾಗಲಿದೆ.ನಗರದ ಟೌನ್ ಹಾಲ್ ನಲ್ಲಿ ಇಂದು ಬೆಳಿಗ್ಗೆ 11ಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.