ಕಾಲೇಜಿನಲ್ಲಿ ಶೋಕಿಗಾಗಿ ಮನೆಕಳ್ಳತನಕ್ಕೆ ಇಳಿದಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ
ಚಿಕ್ಕಬಳ್ಳಾಪುರ: ಕಾಲೇಜಿನಲ್ಲಿ ಶೋಕಿಗಾಗಿ ಮನೆಕಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ ಅಭಿಷೇಕ್ ಬಂಧಿತ ವಿದ್ಯಾರ್ಥಿಗಳು. ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರೋಸ್ಪೇಸ್ ...
Read moreDetails












