ಮಂಗಳವಾರ ಬಿಜೆಪಿಯ ಕೋರ್ ಕಮಿಟಿ ಸಭೆ: ವಿಜಯೇಂದ್ರ!
ಬೆಂಗಳೂರು: ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ಮಂಗಳವಾರ ಸಂಜೆ 7ಕ್ಕೆ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿ (Core ...
Read moreDetailsಬೆಂಗಳೂರು: ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ಮಂಗಳವಾರ ಸಂಜೆ 7ಕ್ಕೆ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿ (Core ...
Read moreDetailsವಿಜಯಪುರ: ವಿಜಯೇಂದ್ರ ತಂದೆಗೆ ಮನೆಯಲ್ಲಿ ಗೌರವ ನೀಡುವುದಿಲ್ಲ. ಮನೆಯಲ್ಲಿ ಮುದಿಯಾ ಅಂತಾನೆ. ಹೊರಗಡೆ ಪೂಜ್ಯ ತಂದೆ ಅಂತಾನೆ ಎಂದು ಎಂದು ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ...
Read moreDetailsಬೆಂಗಳೂರು: ವರಿಷ್ಠರು ನನ್ನನ್ನೇ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಕಳೆದ ಒಂದು ವರ್ಷದಿಂದ ಮಾಡಿರುವ ...
Read moreDetailsಬೆಂಗಳೂರು: ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.ನಗರದ ಶಿವಾನಂದ ಸರ್ಕಲ್ ಬಳಿಯ ತಮ್ಮ ಖಾಸಗಿ ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ...
Read moreDetailsಬೆಂಗಳೂರು: ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ನೂತನ ಸಾರಥಿಯ ನೇಮಕ ವಿಚಾರ ಚರ್ಚೆಯಾಗುತ್ತಿದ್ದಂತೆ ರಾಜ್ಯದಲ್ಲೂ ರಾಜ್ಯ ಬಿಜೆಪಿ ಸಾರಥಿ ಬದಲಾವಣೆಗೆ ಕೆಲವು ನಾಯಕರು ಒತ್ತಾಯ ಮಾಡಿದ್ದರು. ಹೀಗಾಗಿ ಹೈಕಮಾಂಡ್ ...
Read moreDetailsಕಾಂಗ್ರೆಸ್ ನಲ್ಲಿ ಡಿನ್ನರ್ ಪಾರ್ಟಿ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈಗ ಬಿಜೆಪಿಯಲ್ಲೂ ಡಿನ್ನರ್ ಪಾರ್ಟಿ ಜೋರಾಗಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರಾಜಿತ ಅಭ್ಯರ್ಥಿಗಳ ಡಿನ್ನರ್ ...
Read moreDetailsರಾಜ್ಯಕ್ಕೆ ಕಳೆದ ವಾರ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಬಿ. ವೈ.ವಿಜಯೇಂದ್ರಗೆ ಸಾಲು ಸಾಲು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಕಳೆದ ವಾರ ರಾಜ್ಯಕ್ಕೆ ...
Read moreDetailsಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಸಂಘರ್ಷ ಜೋರಾಗಿದೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಯ ಕಸರತ್ತು ಕೂಡ ನಡೆದಿದೆ. ಇದರ ಮಧ್ಯೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯಕ್ಕೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ದೊಡ್ಡ ಪೈಪೋಟಿಗಳು ನಡೆಯುತ್ತಿವೆ. ಅಲ್ಲದೇ, ಬಣ ಸಂಘರ್ಷ ಕೂಡ ಜೋರಾಗಿವೆ. ಈ ಮಧ್ಯೆ ನೂತನ ಬಿಜೆಪಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣಾ ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಶೇ. 15ರಷ್ಟು ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೊಂದಿಗೆ ವಿರೋಧ ಪಕ್ಷಗಳು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿವೆ. ಈ ಮಧ್ಯೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.