ಧರ್ಮಶ್ರೀ ಫೌಂಡೇಶನ್ ನಿಂದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ
ಕರ್ನಾಟಕದ ಧರ್ಮಶ್ರೀ ರಿಲೀಫ್ ಫೌಂಡೇಶನ್ ಹಾಗೂ ಮಹಾರಾಷ್ಟ್ರ ಸಂಸ್ಥೆ ಆಶ್ರಯದಲ್ಲಿ ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ತಂಗುದಾಣವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಕೊಂಕಣ ರೈಲ್ವೆಯ ...
Read moreDetails