ಸ್ವಯಂ ಸ್ಪೂರ್ತಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ!
ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಬೈಂದೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ 300 ಟ್ರೀ, ಸ್ವಯಂ ಸ್ಫೂರ್ತಿ ಫೌಂಡೇಶನ್ ವತಿಯಿಂದ ವಾಗಜ್ಯೋತಿ ಶಾಲೆಯ ವಿಶೇಷ ಮಕ್ಕಳಿಗೆ ನೋಟ್ ಬುಕ್ ...
Read moreDetailsಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಬೈಂದೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ 300 ಟ್ರೀ, ಸ್ವಯಂ ಸ್ಫೂರ್ತಿ ಫೌಂಡೇಶನ್ ವತಿಯಿಂದ ವಾಗಜ್ಯೋತಿ ಶಾಲೆಯ ವಿಶೇಷ ಮಕ್ಕಳಿಗೆ ನೋಟ್ ಬುಕ್ ...
Read moreDetailsಉಡುಪಿ ಜಿಲ್ಲೆಯಾದ್ಯಂತ ಭೀಕರವಾಗಿ ಮಳೆ ಸುರಿಯುತ್ತಿದ್ದು, ಅದರಲ್ಲೂ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ರಣ ಭೀಕರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಹಲವಾರು ಗ್ರಾಮಗಳು ಜಲದಿಗ್ಬಂಧನಕ್ಕೆ ತುತ್ತಾಗಿವೆ. ಪ್ರವಾಹಕ್ಕೆ ...
Read moreDetailsಬೆಂಗಳೂರು: ಬೈಂದೂರು ಮಂಡಲ ವತಿಯಿಂದ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಕಾಶ್ಮೀರದ ಪಹಲ್ಯಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಮುಸ್ಲಿಂ ಉಗ್ರರು ನಡೆಸಿದ ಧರ್ಮಾಧಾರಿತ ...
Read moreDetailsಮಹಾಲಿಂಗೇಶ್ವರ ಸನ್ನಿಧಿ, ಮಕ್ಕಿ ದೇವಸ್ಥಾನದ ಶಿಲಾ ದೇಗುಲದ ಲೋಕಾರ್ಪಣೆ, ಶಿಖರ ಕಲಶ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಕೋಟಿ ಶಿವ ಪಂಚಾಕ್ಷರಿ ಜಪ-ಯಜ್ಞ, ಮಹಾ ಅನ್ನಸಂತರ್ಪಣೆ, ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳು ...
Read moreDetailsಕರ್ನಾಟಕದ ಧರ್ಮಶ್ರೀ ರಿಲೀಫ್ ಫೌಂಡೇಶನ್ ಹಾಗೂ ಮಹಾರಾಷ್ಟ್ರ ಸಂಸ್ಥೆ ಆಶ್ರಯದಲ್ಲಿ ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ತಂಗುದಾಣವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಕೊಂಕಣ ರೈಲ್ವೆಯ ...
Read moreDetailsವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ್ ಶೇರುಗಾರ್ ವಿಧಿವಶರಾಗಿದ್ದಾರೆ. ಇಂದು (ಸೆ.27 ಶುಕ್ರವಾರ) ಮುಂಜಾನೆ ತೀವೃ ಥರದಲ್ಲಿಆರೋಗ್ಯದಲ್ಲಿ ...
Read moreDetailsಬೈಂದೂರು: ಉಪ್ಪುಂದದ ಜೇಸಿಐನ 20ನೇ ವರ್ಷದ "ಜೇಸಿ ಸಪ್ತಾಹ- ಸುಮನಸು 2024" ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಪ್ಪುಂದ ಶಾಲೆಬಾಗಿಲಿನ ಮಾತೃಶ್ರೀ ಸಭಾಭವನದಲ್ಲಿ, ಎ.ಮಂಜು ದೇವಾಡಿಗ ಅರೆಹಾಡಿ ...
Read moreDetailsಶಾಲಾ ಶಿಕ್ಷಣ ಇಲಾಖೆಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ...
Read moreDetailsಇಂದು ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ...
Read moreDetailsಬೈಂದೂರು ತಾಲೂಕಿನ ನಾಗೂರು-ಕೊಡೇರಿ ಎಂಬಲ್ಲಿನ ವಿಶ್ವನಾಥ ಉಡುಪ ಅವರಿಗೆ ಸಂಬಂಧಿಸಿದ ಬಾವಿಯೊಳಗೆ ಮಂಗಳವಾರ ಪತ್ತೆಯಾಗಿದ್ದ ಮೊಸಳೆ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.