ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಸಮರ ಅಖಾಡಕ್ಕೆ ಬಿ.ವೈ.ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ದಾವಣಗೆರೆ ಹೊರವಲಯ ಖಾಸಗಿ ರೆಸಾರ್ಟ್‌ನಲ್ಲಿ ಲಿಂಗಾಯತ ಮುಖಂಡರ ಜೊತೆ ಸಭೆ ನೆಡೆಸಿದ್ದಾರೆ. ...
Read moreDetails












