ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಮಾಲೀಕರ ಮೇಲೆ ಹಲ್ಲೆ ನಡೆಸಿದವರ ಅಮಾನತು
ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿದೆ. ಹೆಚ್.ಬಿ.ಆರ್ ಲೇಔಟ್ ...
Read moreDetails