ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಆರ್.ಅಶೋಕ್, ಸಿ.ಟಿ ರವಿ
ಬೆಂಗಳೂರು : ಮಾಜಿ ಪ್ರಧಾನಿ ದೇವೆಗೌಡರ ಆರೋಗ್ಯ ಇದೀಗ ಚೇತರಿಕೆಗೊಂಡಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಇಂದು ದೇವೆಗೌಡರ ಆರೋಗ್ಯ ವಿಚಾರಿಸಲು ವಿಪಕ್ಷ ...
Read moreDetailsಬೆಂಗಳೂರು : ಮಾಜಿ ಪ್ರಧಾನಿ ದೇವೆಗೌಡರ ಆರೋಗ್ಯ ಇದೀಗ ಚೇತರಿಕೆಗೊಂಡಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಇಂದು ದೇವೆಗೌಡರ ಆರೋಗ್ಯ ವಿಚಾರಿಸಲು ವಿಪಕ್ಷ ...
Read moreDetailsಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗುತ್ತಿರುವ ಪ್ರವಾಹಕ್ಕೆ ಸರ್ಕಾರ ಯುದ್ಧೋಪಾದಿಯಾಗಿ ಪರಿಹಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಸರ್ಕಾರವನ್ನು ಆಗ್ರಹಿಸಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ...
Read moreDetailsಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿ ಶ್ರೀ ವಿದ್ಯಾಗಣಪತಿ ದೇವಾಲಯದ ಗಣೇಶ ಮೂರ್ತಿ ಚಪ್ಪಲಿ ಹಾರ ಹಾಕಿದ್ದಕ್ಕೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.ಚಿಕ್ಕಮಗಳೂರಿನಲ್ಲಿ ...
Read moreDetailsಬೆಂಗಳೂರು : ನಿನ್ನೆಯಷ್ಟೇ ಧರ್ಮಸ್ಥಳದ ಧರ್ಮಾಧಿಕಾರಿಗಳೊಂದಿಗೆ ಚರ್ಚಿಸಿ ಬಂದಿದ್ದೇವೆ. ನಮಗೆ ಮಾಹಿತಿ ಇರುವ ಪ್ರಕಾರ, ಸಾಕ್ಷಿ ದೂರುದಾರ ಸೂಚಿಸಿರುವ 16 ಸ್ಥಳಗಳಲ್ಲಿ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ದೂರುದಾರನ ...
Read moreDetailsನಮ್ಮ ರಾಜ್ಯದ್ದು ನಂದಿನಿ, ನಮ್ಮ ದೇಶದ್ದು ಅಮುಲ್. ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿಗಾಗಿಯೇ ಮಳಿಗೆ ಮೀಸಲಿಟ್ಟಿದ್ದರೆ ಕೊಡಲೇಬೇಕು. ನಂದಿನಿಗೂ ಜಾಗತಿಕ ಮಟ್ಟದಲ್ಲಿ ಸಹ ಸ್ಪರ್ಧೆ ಮಾಡುವ ಸಾಮರ್ಥ್ಯ ಬರಲಿ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.