ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆಯೇ ಸಂಪುಟ ಸರ್ಜರಿಗೆ ಸಿಎಂ ನಿರ್ಧಾರ? ಆಪ್ತರಿಗೆ ಮಣೆ?
ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲೀಗ ಬಣ ರಾಜಕಾರಣ ಶುರುವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬಣವು ಅಧಿಕಾರ ಹಂಚಿಕೆ ಬಗ್ಗೆ ಮಾತನಾಡುತ್ತಿದ್ದರೆ, ಮತ್ತೊಂದು ಬಣವು, ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಎನ್ನುತ್ತಿದ್ದಾರೆ. ಅತ್ತ, ...
Read moreDetails