ಸಚಿವ ಸಂಪುಟ ಕ್ಲೈಮ್ಯಾಕ್ಸ್.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಕಳೆದ ರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆ ...
Read moreDetails












