ಇಂದು ರಾಜ್ಯ ಸಚಿವ ಸಂಪುಟ ಸಭೆ| ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ
ಬೆಂಗಳೂರು: ಇಂದು ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಬೆಳಗ್ಗೆ 11.30 ರಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಷಯಗಳ ...
Read moreDetailsಬೆಂಗಳೂರು: ಇಂದು ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಬೆಳಗ್ಗೆ 11.30 ರಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಷಯಗಳ ...
Read moreDetailsಬೆಂಗಳೂರು: ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ...
Read moreDetailsಬೆಂಗಳೂರು: ನಿನ್ನೆ (ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಮೇಲಿನ ಪ್ರಕರಣಗಳನ್ನು ಒಳಗೊಂಡಂತೆ ರಾಜ್ಯದ ವಿವಿಧ ಭಾಗಗಳ 60 ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ...
Read moreDetailsಬೆಂಗಳೂರು: ನಾಗಮೋಹನ್ ದಾಸ್ ವರದಿ ಜಾರಿ ಸಂಬಂಧಿಸಿದಂತೆ ಇಂದು(ಮಂಗಳವಾರ) ಸಂಜೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ನಾಗಮೋಹನ್ ದಾಸ್ ...
Read moreDetailsಬೆಂಗಳೂರು: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ಅವರನ್ನು ವಜಾಗೊಳಿಸಿದ ವಿಷಯವಾಗಿ ವಿಧಾನ ಪರಿಷತ್ ಕಲಾಪದಲ್ಲಿ ಇಂದು ಗದ್ದಲ-ಗಲಾಟೆ ನಡೆಯಿತು.ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಛಲವಾದಿ ...
Read moreDetailsಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿರುವ ವರದಿಯ ಬಗ್ಗೆ ಇಂದು(ಗುರುವಾರ) ...
Read moreDetailsಬೆಂಗಳೂರು: ಮೆಟ್ರೋ, ಬಸ್ ಟಿಕೆಟ್ ದರ, ಹಾಲಿನ ದರ ಏರಿಕೆ ಬಳಿಕ ಜಿಎಸ್‌ಟಿಯಿಂದ ತತ್ತರಿಸಿರುವ ಜನತೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಹೊಸದಾಗಿ ನಿರ್ಮಾಣ ಆಗುವ ರಾಜ್ಯದ ...
Read moreDetailsಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ (Bengaluru North District) ಎಂದು ನಾಮಕರಣ ಮಾಡಲಾಗಿದೆ. ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ (Nandi ...
Read moreDetailsನಂದಿ ಬೆಟ್ಟದಿಂದ ವಿಧಾನಸೌಧಕ್ಕೆ ಸಂಪುಟಸಭೆ ಸ್ಥಳಾಂತರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ಹಲವು ವಿಷಯಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯಿತು. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.