ಬಿಹಾರದ ಈ ಕ್ಷೇತ್ರದಲ್ಲಿ ತನ್ನದೇ ಪಕ್ಷದ ಅಭ್ಯರ್ಥಿ ವಿರುದ್ಧ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಚಾರ!
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 'ಮಹಾಮೈತ್ರಿ'ಕೂಟದೊಳಗಿನ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ವಿಚಿತ್ರ ಪರಿಸ್ಥಿತಿಗೆ ಕಾರಣವಾಗಿದ್ದು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ತಮ್ಮದೇ ...
Read moreDetails