ವಿಜಯಲಕ್ಷ್ಮಿಗೆ ‘ಮೋಹಕತಾರೆ’ ಅಭಯ..?
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ರದ್ದು ಪಡಿಸಿದ ಹಿನ್ನೆಲೆ ದರ್ಶನ್ ಹಾಗೂ ಉಳಿದ 6 ಆರೋಪಿಗಳು ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾರೆ. ...
Read moreDetailsಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ರದ್ದು ಪಡಿಸಿದ ಹಿನ್ನೆಲೆ ದರ್ಶನ್ ಹಾಗೂ ಉಳಿದ 6 ಆರೋಪಿಗಳು ಪರಪ್ಪನ ಅಗ್ರಹಾರ ಸೇರಿಕೊಂಡಿದ್ದಾರೆ. ...
Read moreDetailsಮೈಸೂರು: ಜಿಲ್ಲೆಯಲ್ಲೂ ನಾಯಿ ದಾಳಿ ಮುಂದುವರೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಸಾಂಸ್ಕೃತಿಕ ನಗರದಲ್ಲಿ ನಾಯಿಗಳ ದಾಳಿ ಮಿತಿ ಮೀರುತ್ತಿದ್ದು, ನಾಯಿ ದಾಳಿಯ ಅಂಕಿ- ಸಂಖ್ಯೆ ನೋಡಿ ಜನ ...
Read moreDetailsನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡುವ ಮೊದಲು ಅಲ್ಲಿನ "ವಾಸ್ತವ ಪರಿಸ್ಥಿತಿ"ಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. "ಪಹಲ್ಗಾಮ್ನಂತಹ ...
Read moreDetailsಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಸಮೀಪದಲ್ಲಿ ಯೂಟ್ಯೂಬರ್ಗಳ ಮೇಲೆ ಕಳೆದ ಬುಧವಾರ ಹಲ್ಲೆ ನಡೆದ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ...
Read moreDetailsಉಜಿರೆ : ದಕ್ಷಿಣ ಪ್ರಕರಣದ ತನಿಖೆಯ ವೇಳೆ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಹಾಗೂ ಬೆಳ್ತಂಗಡಿ ಠಾಣೆಯ ವ್ಯಾಪ್ತಿಯ ಉಜಿರೆಯಲ್ಲಿ ನಡೆದ ಅಹಿತಕರ ಘಟನೆ ...
Read moreDetailsಧರ್ಮಸ್ಥಳ : ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮೂವರ ...
Read moreDetailsಬೀದರ್: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಕೊಳ್ಳುತ್ತೇವೆ. ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯತನ, ಬೇಜವಾಬ್ದಾರಿತನ ...
Read moreDetailsಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ 3,200ಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ. ಅಷ್ಟಲ್ಲದೆ, ರಾಜ್ಯದ ಪ್ರಕರಣಗಳ ಲೆಕ್ಕ ಒಂದು ಕಡೆಯಾದರೆ, ದಿನನಿತ್ಯ ಏರಿಕೆಯಾಗುತ್ತಿರುವ ...
Read moreDetailsಶಿಲ್ಲಾಂಗ್: ಇತ್ತೀಚೆಗೆ ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯದ ಹನಿಮೂನ್ ಮರ್ಡರ್ ಪ್ರಕರಣ ಇದೀಗ ಬೆಳ್ಳಿತೆರೆಗೆ ಬರಲು ಸಿದ್ಧವಾಗಿದೆ. ಇಂದೋರ್ ಮೂಲದ ಉದ್ಯಮಿ ರಾಜಾ ರಘುವಂಶಿ ಅವರ ದಾರುಣ ಕೊಲೆಯ ...
Read moreDetailsಬೆಂಗಳೂರು: 'ನ್ಯಾಯಾಲಯದ ಆದೇಶಗಳನ್ನು ಯಾಕೆ ಪದೆ ಪದೆ ಉಲ್ಲಂಘನೆ ಮಾಡುತ್ತಿದ್ದೀರಿ' ಎಂದು ಯೂಟ್ಯೂಬರ್ಗಳನ್ನು ಪ್ರಶ್ನಿಸಿರುವ ಹೈಕೋರ್ಟ್, 'ಪ್ರತಿಬಂಧಕ ಆದೇಶ ನೀಡಿದ ಮೇಲೂ ಒಂದರ ನಂತರ ಮತ್ತೊಂದು (ಯೂಟ್ಯೂಬ್) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.