ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್!
ನವದೆಹಲಿ: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಭವಾನಿ ...
Read moreDetailsನವದೆಹಲಿ: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಭವಾನಿ ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ವಿಪರೀತವಾಗಿ ಬೆನ್ನು ನೋವು ಕಾಡುತ್ತಿದ್ದು, ಅವರಿಗೆ ಮೆಡಿಕಲ್ ಬೆಡ್ ತರಿಸಲಾಗಿದೆ. ಆರೋಪಿ ದರ್ಶನ್ ಈಗಾಗಲೇ ಬಳ್ಳಾರಿ ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಸೇರಿದಂತೆ ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದಷ್ಟು ಬೇಗ ಕೇಸ್ ನ್ನು ...
Read moreDetailsರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಅವರೊಂದಿಗೆ ಒಟ್ಟು 17 ಜನ ಆರೋಪಿಗಳು ಈಗ ಜೈಲಿನಲ್ಲಿ ಮುದ್ದೆ ತಿನ್ನುತ್ತಿದ್ದಾರೆ. ಈ ಮಧ್ಯೆ ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಪತಿಯನ್ನು ಕೇಸ್ ನಿಂದ ಹೇಗಾದರೂ ಮಾಡಿ ಪಾರು ಮಾಡಬೇಕೆಂದು ಪಣತೊಟ್ಟಿರುವ ಪತ್ನಿ ...
Read moreDetailsಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ವಿಪ ಸದಸ್ಯ ಸೂರಜ್ ರೇವಣ್ಣ (Suraj Revanna) ಅರೆಸ್ಟ್ ಆಗಿದ್ದಾರೆ.ಸೂರಜ್ ರೇವಣ್ಣ ಪರ ವಕಾಲತ್ತು ವಹಿಸಲು 10 ಜನರ ವಕೀಲರ ...
Read moreDetailsಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಜಾಮೀನು ವಿಸ್ತರಣೆಗೊಂಡಿದೆ. ...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗೆ ವಾರಂಟ್ ಜಾರಿಯಾಗಿದ್ದು, ಅವರು ಬೇಗ ಬಂದರೆ ಉತ್ತಮ ಎಂದು ಗೃಹ ಸಚಿವ ...
Read moreDetailsಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ...
Read moreDetailsಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಉರುಳು ಬಿಗಿಯಾಗುತ್ತಿದೆ. ಒಂದರ ಹಿಂದೆ ಒಂದರಂತೆ ಎಫ್ ಐಆರ್ ದಾಖಲಾಗುತ್ತಿದ್ದು, ಕಠಿಣ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗುತ್ತಿವೆ. ಮೂರನೇ ಎಫ್ಐಆರ್ ದಾಖಲಾಗಿರುವ ಸೆಕ್ಷನ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.