ಮಾಜಿ ಸಚಿವ ಸಿ.ಟಿ. ರವಿಗೆ ತಾತ್ಕಾಲಿಕ ರಿಲೀಫ್!
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ. ರವಿಗೆ (CT Ravi) ತಾತ್ಕಾಲಿಕ ...
Read moreDetailsಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ. ರವಿಗೆ (CT Ravi) ತಾತ್ಕಾಲಿಕ ...
Read moreDetails!ಬೆಂಗಳೂರು: ನಯವಂಚಕಿಯ ವಂಚನೆಯ ಪ್ರಕರಣಗಳು ಒಂದೊಂದಾಗಿ ಬಯಲಿಗೆ ಬರುತ್ತಿದ್ದು, ಪ್ರಕರಣಗಳ ಬಗ್ಗೆ ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ. ರೇಖಾ(rekha) ಎಂಬ ಮಹಿಳೆಯೇ ಪತಿಯೊಂದಿಗೆ ಸೇರಿ ಹಲವಾರು ಜನರಿಗೆ ...
Read moreDetailsಬೆಂಗಳೂರು: ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಬ್ರೇಕ್ ಹಾಕಬೇಕೆಂದು ರಾಜ್ಯದಲ್ಲಿ ದೊಡ್ಡ ಕೂಗು ಕೇಳಿ ಬರುತ್ತಿತ್ತು. ಈ ಮಧ್ಯೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್‌ನಲ್ಲಿ (Cabinet) ...
Read moreDetailsಬೆಂಗಳೂರು: ಸಿಎಂ ಪತ್ನಿ ಮತ್ತು ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ...
Read moreDetailsಧಾರವಾಡ: ಇನ್ ಸ್ಟಾಗ್ರಾಂ (Instagram) ಲವ್ ನಿಂದಾಗಿ ಗೃಹಿಣಿಯೊಬ್ಬಳು ವಿಚ್ಛೇದನ ಪಡೆದಿದ್ದಳು. ಆದರೆ, ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದನಕ್ಕೆ ಕಾರಣವಾಗಿದ್ದವ ಮಾತ್ರ ಕೈ ಕೊಟ್ಟಿದ್ದ. ಇದರಿಂದಾಗಿ ಮಹಿಳೆ ಆತ್ಮಹತ್ಯೆ ...
Read moreDetailsಬಳ್ಳಾರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯರೊಬ್ಬರ (doctor) ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಂತಾಗಿದೆ. ಕಿಡ್ನಾಪ್ ಮಾಡಿದ್ದವರು ವೈದ್ಯರನ್ನು ಊರೂರು ಸುತ್ತಿಸಿ ಚೆನ್ನಾಗಿ ಥಳಿಸಿ, ಬಸ್ ಚಾರ್ಜ್ ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಂಗಲೆಗೆ ನುಗ್ಗಿ ಚಾಕು ಇರಿದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಘಟನೆ ನಡೆದ ದಿನ ಸೈಫ್ ನಿವಾಸದಿಂದ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಭೀಕರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ನಡೆದಿದೆ. ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕೆ.ಚೆನ್ನಸಂದ್ರ ಲೇಕ್ ನಲ್ಲಿ ...
Read moreDetailsಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಆಂಡ್ ಗ್ಯಾಂಗ್ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದೆ. ಜಾಮೀನು ರದ್ದು ಮಾಡಬೇಕೆಂದು ಸರ್ಕಾರ ಸುಪ್ರೀಂಗೆ ...
Read moreDetailsಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್(darshan) ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಈಗ ಅವರ ಸಹೋದರ ದಿನಕರ್ ತೂಗುದೀಪ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.