ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ CCB ರೇಡ್.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಕಾರಾಗೃಹದಲ್ಲಿ ನಡೆದಿರುವ ಅಕ್ರಮ ಚಟುವಟಿಕೆಗಳ ಕುರಿತು ...
Read moreDetails












