ಸುದೀಪ್ ಹುಟ್ಟುಹಬ್ಬ ಸಂಭ್ರಮ : ʻ ಮಾರ್ಕ್ʼ ಟೈಟಲ್ ಟೀಸರ್ ರಿಲೀಸ್
ಬೆಂಗಳೂರು : ನಟ ಕಿಚ್ಚ ಸುದೀಪ್ ಅವರು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಾಯಂಡಹಳ್ಳಿಯಲ್ಲಿ ರಾತ್ರಿಯೇ ಅಭಿಮಾನಿಗಳನ್ನ ಕಿಚ್ಚ ಬೇಟಿಯಾಗಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆ ತಮ್ಮ ಬಹು ನಿರೀಕ್ಷಿತ ಚಿತ್ರ ...
Read moreDetailsಬೆಂಗಳೂರು : ನಟ ಕಿಚ್ಚ ಸುದೀಪ್ ಅವರು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಾಯಂಡಹಳ್ಳಿಯಲ್ಲಿ ರಾತ್ರಿಯೇ ಅಭಿಮಾನಿಗಳನ್ನ ಕಿಚ್ಚ ಬೇಟಿಯಾಗಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆ ತಮ್ಮ ಬಹು ನಿರೀಕ್ಷಿತ ಚಿತ್ರ ...
Read moreDetailsಮೈಸೂರು: ಗೃಹಲಕ್ಷ್ಮೀ ಹಣದಲ್ಲಿ ವರ ಮಹಾಲಕ್ಷ್ಮೀ ವೃತಾಚರಣೆ ಮಾಡಿದ್ದೇವೆ. ಇನ್ನೂ 3 ತಿಂಗಳ ಬಾಕಿ ಹಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮಹಿಳೆಯರು ಮನವಿ ಮಾಡಿದ್ದಾರೆ. ಮೈಸೂರು ನಗರದ ...
Read moreDetailsರೋಮ್: ಕಳೆದ ಎಂಟು ದಶಕಗಳಿಂದ ಕೇವಲ ಒಂದು ಸ್ಕೂಟರ್ ಆಗಿ ಉಳಿಯದೆ, ಶೈಲಿ, ಸ್ವಾತಂತ್ರ್ಯ ಮತ್ತು ಜೀವನೋತ್ಸಾಹದ ಜಾಗತಿಕ ಸಂಕೇತವಾಗಿರುವ 'ವೆಸ್ಪಾ' (Vespa), ತನ್ನ 80ನೇ ವಾರ್ಷಿಕೋತ್ಸವವನ್ನು ...
Read moreDetailsಆರ್ ಸಿಬಿ 11 ಅಮಾಯಕ ಅಭಿಮಾನಿಗಳ ಜೀವ ಹಿಂಡಿದ ಸಂಭ್ರಮೋತ್ಸವ ಪ್ರಕರಣದಲ್ಲಿ ತಲೆದಂಡ ಪರ್ವ ಮುಂದುವರಿದಿದೆ. ನಿನ್ನೆಯಷ್ಟೇ ಬೆಂಗಳೂರು ನಗರ ಆಯುಕ್ತರನ್ನು ಇತಿಹಾಸದಲ್ಲೇ ಮೊದಲ ಬಾರಿ ಅಮಾನತು ...
Read moreDetailsಬೆಂಗಳೂರು: ನಿನ್ನೆ ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರ್ಘಟನೆ ಆಕಸ್ಮಿಕವಲ್ಲ. ಇದೊಂದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡವಲ್ಲವೇ? ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ...
Read moreDetailsಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಮೇ 19 ಶಿವಣ್ಣ ದಂಪತಿಗೆ ತುಂಬಾ ವಿಶೇಷವಾದ ದಿನವಾಗಿದೆ. ಹೀಗಾಗಿ ದಂಪತಿಯು ...
Read moreDetailsಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಗೀತಾ ದಂಪತಿ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಮೇ 19 ಶಿವಣ್ಣ ದಂಪತಿಗೆ ತುಂಬಾ ವಿಶೇಷವಾದ ದಿನವಾಗಿದೆ. ಹೀಗಾಗಿ ದಂಪತಿಯು ...
Read moreDetailsರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೇಲ್ ಸಿಕ್ಕಿದ ನಂತರ ನಟ ದರ್ಶನ್ ಡೆವಿಲ್ ಶೂಟ್‌ನಲ್ಲಿ ಬ್ಯೂಸಿಯಾಗಿದ್ದಾರೆ. ಅಭಿಮಾನಿಗಳಂತೂ ಬಾಸ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೋ? ಅಂತ ಕಾತುರದಿಂದ ಕಾಯುತ್ತಿದ್ದಾರೆ. ...
Read moreDetailsಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ತಮ್ಮ ಮಗಳೊಟ್ಟಿಗಿನ ಸಂತಸದ ಕ್ಷಣಗಳ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಉದ್ಯಾನದಲ್ಲಿ ಪುತ್ರಿ ನೇಸರಳೊಟ್ಟಿಗೆ ಆಟವಾಡುತ್ತಾ ನಗುವಿನೊಂದಿಗೆ ಕಳೆದಿದ್ದಾರೆ. ಈ ವೇಳೆ ...
Read moreDetailsರಾಯಚೂರು: ಮಸ್ಕಿ(Maski) ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ ಪುತ್ರ ಮತ್ತು ಸಹೋದರ ಮೊಲಗಳ(Rabbit) ಬೇಟೆಯಾಡಿ ವಿಜೃಂಭಿಸಿರುವ ಘಟನೆ ವೈರಲ್ ಆಗಿದೆ.ಗ್ರಾಮದಲ್ಲಿ ನಡೆದ ಶಂಕರಲಿಂಗೇಶ್ವರ ಜಾತ್ರೆ ಹಿನ್ನೆಲೆ ಶಾಸಕನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.