ಭಾರತೀಯ ಬಂದರು ಸಂಸ್ಥೆಯಲ್ಲಿ 41 ಹುದ್ದೆಗಳ ನೇಮಕ; 1.6 ಲಕ್ಷ ರೂ. ಸಂಬಳ
ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ಬಂದರು ಸಂಸ್ಥೆಯಲ್ಲಿ (IPA Executive Recruitment 2025) ಖಾಲಿ ಇರುವ 41 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಣಕಾಸು, ಸಿವಿಲ್ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ಬಂದರು ಸಂಸ್ಥೆಯಲ್ಲಿ (IPA Executive Recruitment 2025) ಖಾಲಿ ಇರುವ 41 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಣಕಾಸು, ಸಿವಿಲ್ ...
Read moreDetailsನವದೆಹಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ, ಹುಬ್ಬಳ್ಳಿ- ಧಾರವಾಡ, ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ...
Read moreDetailsಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದಾಗಿ ಆತಂಕ ಮನೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ...
Read moreDetailsಬೆಂಗಳೂರು: ಮಾಹಿತಿ ಮತ್ತು ತಂತ್ರಜ್ಞಾನ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಮಹತ್ವದ್ದಾಗಿದೆ. ಆದರೆ, ಇದೇ ಈಗ ನಕಲಿ ಸುದ್ದಿಗಳನ್ನು ಹರಡುವ ಮಾಧ್ಯಮವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, ಕಳೆದ ...
Read moreDetailsಬೀದರ್: ಹೇಮಾವತಿ ಲಿಂಕ್ ಕೆನಾಲ್ ವಿವಾದಕ್ಕೆ ಸಂಬಂಧಪಟ್ಟಂತೆ ರೈತರ ಹಿತ ಕಾಪಾಡುತ್ತೇವೆ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ತುಮಕೂರು ಸಂಸದ, ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ...
Read moreDetailsನವದೆಹಲಿ: ಕೇಂದ್ರ ಸರ್ಕಾರವು 117 ವರ್ಷಗಳ ಹಳೆಯ ರಿಜಿಸ್ಟ್ರೇಷನ್ ಕಾಯ್ದೆ 1908 ಅನ್ನು ಬದಲಾಯಿಸಲು ಮುಂದಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವಾಲಯವು 'ನೋಂದಣಿ ವಿಧೇಯಕ 2025'(The Registration ...
Read moreDetailsಬೆಂಗಳೂರು: ಕೇಂದ್ರ ಸರ್ಕಾರವು 8ನೇ ವೇತನ ಆಯೋಗದ ಜಾರಿಗೆ ಅನುಮೋದನೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರು ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಆಯೋಗ ರಚನೆ ಕುರಿತು ...
Read moreDetailsನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ವಾರ್ಷಿಕ ವೇತನ ಹೆಚ್ಚಳದ ದಿನಕ್ಕಿಂತ ಒಂದು ದಿನ ಮೊದಲು ನಿವೃತ್ತಿ ಹೊಂದುವ ಕೇಂದ್ರ ಸರ್ಕಾರಿ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ಒಡೆತನದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)ನಲ್ಲಿ ಖಾಲಿ ಇರುವ 125 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಮತ್ತು ...
Read moreDetailsಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಆಪರೇಷನ್ ಸಿಂಧೂರದ ಕ್ರಮವನ್ನು ಮತ್ತು ಇದು ಪಾಕಿಸ್ತಾನ ಪ್ರಯೋಜಿತ ಎನ್ನುವುದನ್ನು ಜಗತ್ತಿನ ಮುಂದೆ ಅನಾವರಣ ಮಾಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲೇ, ಭಾರತದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.