ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಡೆಯುತ್ತಿದೆ. ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ಮೇಲೆ ಸಮರ ಸಾರಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಯುದ್ಧದ ಕಾರಣ ಹಾರ್ಮುಜ್ ಜಲಸಂಧಿಯು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ...
Read moreDetails












