ಮೊಹಂತಿ ಕೇಂದ್ರ ಸೇವೆಗೆ ಹೋದರೇ, SIT ಮುಖ್ಯಸ್ಥರ ಬದಲಾವಣೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಮುಖ್ಯಸ್ಥ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ಸುಳಿವು ಕೊಟ್ಟಿದ್ದಾರೆ. ಕೇಂದ್ರ ಸೇವೆಗೆ ತೆರಳುವ ಪಟ್ಟಿಯಲ್ಲಿ ...
Read moreDetails












