ಆ.5ರ ರಾಹುಲ್ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಸಂಬಂಧ ಆಗಸ್ಟ್ 5ರಂದು ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳಲಾಗಿದೆ. ಈ ಪ್ರತಿಭಟನೆಗೆ ...
Read moreDetails














