ನಿಜವಾಗಿಯೂ ಗೃಹ ಲಕ್ಷ್ಮೀ ಯೋಜನೆ ಅರ್ಹರಿಗೆ ಮುಟ್ಟುತ್ತಿಲ್ಲವೇ? ಸಚಿವರ ಎದುರೇ ರೊಚ್ಚಿಗೆದ್ದ ಮಹಿಳೆಯರು!
ಚಾಮರಾಜನಗರದ ಹೆಗ್ಗವಾಡಿಯ ಅಂಬೇಡ್ಕರ್ ಮೈದಾನದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶ ನಡೆದಿತ್ತು. ಸಿಎಂ ಸಿದ್ದರಾಮಯ್ಯ ತಮ್ಮ ಗ್ಯಾರಂಟಿ ಸಾಧನೆ ಕುರಿತು ಭರ್ಜರಿ ಭಾಷಣ ಮಾಡಿದರು. ತಮ್ಮ ...
Read moreDetails












