ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್ಮ್ಯಾನ್: ಗ್ರಾ.ಪಂ.ಕಚೇರಿ ಬಳಿಯೇ ನೇಣಿಗೆ ಶರಣು
ಚಾಮರಾಜನಗರ: ಸಂಬಳ ನೀಡಿಲ್ಲವೆಂದು ಮನನೊಂದ ವಾಟರ್ಮ್ಯಾನ್ ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಘಟನೆ ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಸು ನಾಯಕ (65) ಮೃತ ...
Read moreDetails





















