ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.. ಚಾ.ನಗರದಲ್ಲಿ ಮನಕಲಕುವ ಘಟನೆ!
ಚಾಮರಾಜನಗರ : ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ತೀವ್ರ ಸ್ವರೂಪದ ಹೊಟ್ಟೆನೋವನ್ನು ತಾಳಲಾರದೆ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ...
Read moreDetails




















