ಕೊಯಮತ್ತೂರು | ಯುವತಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ; ಮೂವರು ಕಾಮುಕರ ಬಂಧನ
ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನು ಪೊಲೀಸರು ...
Read moreDetails





















