ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್ ಗೆ ಕಾಡುತ್ತಿದೆಯೇ ಸೋಲಿನ ಭಯ?
ರಾಮನಗರ: ಇಡೀ ದೇಶದ ಗಮನ ಸೆಳೆದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಈಗಾಗಲೇ ಮುಕ್ತಾಯವಾಗಿದೆ. ಆದರೆ, ಅದೇಕೋ ಸಿ.ಪಿ. ಯೋಗೇಶ್ವರ್ ಅವರ ಆತ್ಮವಿಶ್ವಾಸ ಕುಗ್ಗಿದಂತಾಗಿದೆ. ಸುದ್ದಿಗೋಷ್ಠಿಯಲ್ಲಿ ಮತದಾರರಿಗೆ, ...
Read moreDetailsರಾಮನಗರ: ಇಡೀ ದೇಶದ ಗಮನ ಸೆಳೆದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಈಗಾಗಲೇ ಮುಕ್ತಾಯವಾಗಿದೆ. ಆದರೆ, ಅದೇಕೋ ಸಿ.ಪಿ. ಯೋಗೇಶ್ವರ್ ಅವರ ಆತ್ಮವಿಶ್ವಾಸ ಕುಗ್ಗಿದಂತಾಗಿದೆ. ಸುದ್ದಿಗೋಷ್ಠಿಯಲ್ಲಿ ಮತದಾರರಿಗೆ, ...
Read moreDetailsಬೆಂಗಳೂರು: ಇಂದು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಮತದಾರರು ಮತಗಟ್ಟೆಯತ್ತ ಧಾವಿಸುತ್ತಿದ್ದಾರೆ. ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದ ಮತದಾನ ನಡೆಯಲಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದೆ. ಮೂರ ಕ್ಷೇತ್ರಗಳು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿವೆ. ಹೀಗಾಗಿ ಗೆಲುವಿಗಾಗಿ ಸಾಕಷ್ಟು ಹೋರಾಟ ನಡೆಯುತ್ತಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನ. 13ರಂದು ನಡೆಯಲಿದ್ದು, ಇಂದು ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಲ್ಲದೇ, ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ...
Read moreDetailsಚನ್ನಪಟ್ಟಣ: ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸುವುದರ ಮೂಲಕ ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ನಿಖಿಲ್ ಪರ ...
Read moreDetailsರಾಮನಗರ: ಸಚಿವ ಜಮೀರ್ ಅಹ್ಮದ್ ಖಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ, ವಿವಾದಕ್ಕೆ ಕಾರಣವಾಗಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಪ್ರಚಾರದ ಭಾಷಣದ ಸಂದರ್ಭದಲ್ಲಿ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿ, ...
Read moreDetailsರಾಮನಗರ: ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ...
Read moreDetailsರಾಮನಗರ: ನನ್ನನ್ನು ಸೋಲಿಸಲು ಇಡೀ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ವರ್ಷಕ್ಕೊಮ್ಮೆ ಪಕ್ಷಾಂತರ ಮಾಡುವವರಿಗೆ ಟಿಕೆಟ್ ಕೊಟ್ಟು ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ...
Read moreDetailsರಾಮನಗರ: ರಾಜ್ಯ ಸರ್ಕಾರ ಕಿತ್ತೊಗೆಯುವವರೆಗೂ ನಾನು ವಿರಮಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಮೊಮ್ಮಗನಿಗಾಗಿ ಪ್ರಚಾರಕ್ಕೆ ಬಂದಿಲ್ಲ. ಈ ...
Read moreDetailsಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಧ್ಯೆ ವಾಕ್ಸಮರ ಜೋರಾಗಿ ನಡೆಯುತ್ತಿದೆ. ಈ ವೇಳೆ ಡಿಕೆಶಿ ಕಾಲೇಳೆದ ಕುಮಾರಸ್ವಾಮಿ, ಡಿಕೆಶಿಯಂತೆ ನಾನು ಲೂಟಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.