ಚನ್ನಪಟ್ಟಣ ಜೆಡಿಎಸ್ ನಲ್ಲಿಯೇ ಉಳಿಸಿಕೊಳ್ಳಲು ಕುಮಾರಸ್ವಾಮಿ ರಣತಂತ್ರ?
ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರ ಗೆಲ್ಲುವುದರ ಮೂಲಕ ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವರಾಗಿದ್ದಾರೆ. ಹೀಗಾಗಿ ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ...
Read moreDetails













