ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಮತ್ತು ಸಹಚರರಿಗೆ ಇಂದು ದೊಷಾರೋಪ ನಿಗಧಿ
ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ.ಎಲ್ಲಾ ಆರೋಪಿಗಳ ಹಾಜರಾತಿ ...
Read moreDetails