ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!
ಉಡುಪಿ: ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ...
Read moreDetails












