ಮಹಾರಾಷ್ಟ್ರದಲ್ಲಿ ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ
ಮಹಾರಾಷ್ಟ್ರ : ಮಹಾರಾಷ್ಟ್ರದ ಜಲಗಾಂವ್‌ನಲ್ಲಿರುವ ಕೆಮಿಕಲ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದು,ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ. ಲಗಾಂವ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ...
Read moreDetails












