ಚಿಕ್ಕಬಳ್ಳಾಪುರದಲ್ಲಿ ಡೀಮ್ಡ್ ಫಾರೆಸ್ಟ್ ಅಕ್ರಮ: ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್ (ಪರಿಭಾವಿತ ಅರಣ್ಯ) ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ವಿಚಾರ ಇದೀಗ ಕಾನೂನು ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ...
Read moreDetails











