ಪೇದೆಯಿಂದ ವಂಚನೆ; ವಿಷ ಸೇವಿಸಿದ ವಿದ್ಯಾರ್ಥಿನಿ
ಚಿಕ್ಕಬಳ್ಳಾಪುರ: ಪೇದೆಯೊಬ್ಬ ಪ್ರೀತಿಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನಿಸಿದ್ದಾರೆ. ಪ್ರೀತಿಸಿ (Love case) ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಪೇದೆ ...
Read moreDetailsಚಿಕ್ಕಬಳ್ಳಾಪುರ: ಪೇದೆಯೊಬ್ಬ ಪ್ರೀತಿಸಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನಿಸಿದ್ದಾರೆ. ಪ್ರೀತಿಸಿ (Love case) ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಪೇದೆ ...
Read moreDetailsಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಟ ದರ್ಶನ್, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodi Mutt ...
Read moreDetailsಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಕೆಪಿಟಿಸಿಎಲ್ ನ ಇಬ್ಬರು ಲೈನ್ ಸಿಬ್ಬಂದಿ ಹಾಗೂ ಬೆಸ್ಕಾಂನ ಓರ್ವ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಹತ್ತಿರ ...
Read moreDetailsಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿನ ನಿವಾಸದ ಮೇಲೆ ರಾತ್ರಿ ...
Read moreDetailsಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋತು, ರಾಜಕೀಯ ಜೀವನವೇ ಅಂತ್ಯವಾಯಿತು ಅಂದುಕೊಂಡಿದ್ದ ನಾಯಕರಿಗೆ ಈ ಲೋಕಸಭಾ ಫಲಿತಾಂಶ ರಾಜಕೀಯ ಮರುಜನ್ಮ ನೀಡಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ...
Read moreDetailsಚಿಕ್ಕಬಳ್ಳಾಪುರ: ಜಲಾಶಯ ನೋಡಲು ತೆರಳಿದ್ದ ಇಬ್ಬರು ಬಾಲಕಿಯರು ಈಜು (Swimming) ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚೇನಹಳ್ಳಿ ...
Read moreDetailsಚಿಕ್ಕಬಳ್ಳಾಪುರ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಲೈವ್ ವಿಡಿಯೋ ಮಾಡಿ, ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಮಾಜಿ ಸಿಎಂ ಕುಮಾರಸ್ವಾಮಿ ...
Read moreDetailsಚಿಕ್ಕಬಳ್ಳಾಪುರ: ಡ್ರಾಪ್ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಡ್ರಾಪ್ ಕೊಡುವ ನೆಪದಲ್ಲಿ ಯುವಕನೊಬ್ಬ ಇಬ್ಬರು ವಿದ್ಯಾರ್ಥಿನಿಯರ (students) ಮೇಲೆ ಅತ್ಯಾಚಾರಕ್ಕೆ (rape) ಯತ್ನಿಸಿದ್ದಾನೆ ...
Read moreDetailsಚಿಕ್ಕಬಳ್ಳಾಪುರ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಚಿಕ್ಕಬಳ್ಳಾಪುರ ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ರಕ್ಷಾರಾಮಯ್ಯ ಅವರನ್ನು ...
Read moreDetailsಚಿಕ್ಕಬಳ್ಳಾಪುರ: ಶಿಕ್ಷಕರೊಬ್ಬರಿಗೆ ಬೆತ್ತಲೆಯ ವಿಡಿಯೋ ಕಳುಹಿಸಿ ಲಕ್ಷ ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಚರ್ಮರೋಗ ಕಾಯಿಲೆ ವಾಸಿಗೆಂದು ಫೇಸ್ ಬುಕ್ ನಲ್ಲಿ ಸಿಕ್ಕ ಲಿಂಕ್ ನ್ನು ಬಳಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.