ಚಿಕ್ಕಮಗಳೂರಲ್ಲಿ ಹೃದಯ ವಿದ್ರಾವಕ ಘಟನೆ | ನಾಳೆ ಮದುವೆ ಆಗಬೇಕಿದ್ದ ಯುವತಿ ಹೃದಯಾಘಾತಕ್ಕೆ ಬಲಿ!
ಚಿಕ್ಕಮಗಳೂರು : ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನಾಳೆ ಮದುವೆ ಆಗಬೇಕಿದ್ದ ಯುವತಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಶೃತಿ, ಮೃತ ಮದುಮಗಳು. 24 ...
Read moreDetails





















