35 ವರ್ಷಗಳ ನಂತರ ಊಟದ ಬಿಲ್ ನೀಡಿದ ವ್ಯಕ್ತಿ!
ಚಿಕ್ಕಮಗಳೂರು: ಹೋಟೆಲ್ ವೊಂದರಲ್ಲಿ ಊಟ ಮಾಡಿ ಬರೋಬ್ಬರಿ 35 ವರ್ಷಗಳ ನಂತರ ಬಿಲ್ ಪಾವತಿಸಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ...
Read moreDetailsಚಿಕ್ಕಮಗಳೂರು: ಹೋಟೆಲ್ ವೊಂದರಲ್ಲಿ ಊಟ ಮಾಡಿ ಬರೋಬ್ಬರಿ 35 ವರ್ಷಗಳ ನಂತರ ಬಿಲ್ ಪಾವತಿಸಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ...
Read moreDetailsಚಿಕ್ಕಮಗಳೂರು: ಕಾಡುಕೋಣ (Wild Gaur) ವೊಂದು ವೃದ್ಧ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ಕಳಸ (Kalasa) ತಾಲೂಕಿನ ಲಲಿತಾದ್ರಿ ಗ್ರಾಮದಲ್ಲಿ ...
Read moreDetailsಚಿಕ್ಕಮಗಳೂರು: ರಾಜ್ಯಕ್ಕೆ ಮತ್ತೆ ಮಂಗನ ಕಾಯಿಲೆ (ಕೆಎಫ್ಡಿ) ಎಂಟ್ರಿ ಕೊಟ್ಟಿದೆ. ಮಾರಣಾಂತಿಕ ರೋಗ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಜಿಲ್ಲೆಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ...
Read moreDetailsಚಿಕ್ಕಮಗಳೂರು: ಅಳಿಯನೊಬ್ಬ ತನ್ನ ಸೋದರ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ನಡೆದಿದೆ. ಜಿಲ್ಲೆಯ ಕಡೂರು (Kaduru) ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsಚಿಕ್ಕಮಗಳೂರು: ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಕಿಚ್ಚಬ್ಬಿ ಎಂಬಲ್ಲಿ ನಡೆದಿದೆ. ತೃಪ್ತಿ(25) ಕೊಲೆಯಾಗಿರುವ ...
Read moreDetailsಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿಯಾಗಿದ್ದು, ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೊರಟಗೆರೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ...
Read moreDetailsಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕೆಲವು ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಲ್ಲದೇ, ಜಿಲ್ಲೆಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. ಯಾವುದೇ ಅನಾಹುತ ನಡೆಯಬಾರದು ಎಂಬ ...
Read moreDetailsಚಿಕ್ಕಮಗಳೂರು: ಕಾಡಾನೆಗಳು ನಾಡಿಗೆ ಬಂದು ಬೀಡು ಬಿಟ್ಟಿರುವುದರಿಂದಾಗಿ ಜಿಲ್ಲೆಯ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು ಮತ್ತು ಚಿತ್ತುವಳ್ಳಿ ಸೇರಿದಂತೆ 11 ...
Read moreDetailsಚಿಕ್ಕಮಗಳೂರು: ರಾಜ್ಯದ ಹಲೆವೆಡೆ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರಿದಿದ್ದು, ಭದ್ರಾ ನದಿ (Bhadra River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಕೊಗ್ರೆ-ಶೃಂಗೇರಿ ...
Read moreDetailsಚಿಕ್ಕಮಗಳೂರು: ಕೆಲವು ದಿನಗಳ ಹಿಂದೆಯಷ್ಟೇ ವಿಧಾನಸೌಧದಲ್ಲಿ ʻಪಾಕಿಸ್ತಾನ ಜಿಂದಾಬಾದ್ʼ ಘೋಷಣೆ (Pak Slogan) ಕೂಗಿದ್ದು, ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈಗ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.