ತೆಂಗಿನ ಮರ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು
ಚಿಕ್ಕಬಳ್ಳಾಪುರ: ತೆಂಗಿನ ಮರ(coconut tree) ಬಿದ್ದ ಪರಿಣಾಮ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ (Chikkaballapura) ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ. ಪೃಥ್ವಿರಾಜ್(3) ...
Read moreDetails