ಧರ್ಮಸ್ಥಳ ಪ್ರಕರಣ: ಮುಸುಕುದಾರಿ ಚಿನ್ನಯ್ಯ ಬೇರೆ ಜಿಲ್ಲೆಗೆ ಸ್ಥಳಾಂತರ
ಶಿವಮೊಗ್ಗ: ಧರ್ಮಸ್ಥಳ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಮುಸುಕುದಾರಿ ಚಿನ್ನಯ್ಯನನ್ನು ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. 16 ದಿನಗಳ ಎಸ್ ಐಟಿ ಕಸ್ಟಡಿ ...
Read moreDetails