ಪೊಲೀಸ್ ಕಮಿಷನರ್ ಅವರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿ ಸಾವು- ನೋವು ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸರ್ಕಾರವು ಪೊಲೀಸ್ ಕಮಿಷನರ್ ಬಿ.ದಯಾನಂದ್ (B.Dayanand) ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ...
Read moreDetails





















