‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು
ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವಂತೆಯೇ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮೀಸಲಾತಿಯ ಪರವಾಗಿ ಧ್ವನಿ ಎತ್ತಿದ್ದಾರೆ. ...
Read moreDetails












