ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಸಂತಸ
ಚಿತ್ರದುರ್ಗ: ಪುತ್ರನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ...
Read moreDetails