ಜಮ್ಮುಕಾಶ್ಮೀರದಲ್ಲಿ ಈಗ ಪರಿಸ್ಥಿತಿ ಹೇಗಿದೆ?
ಚಿತ್ರದುರ್ಗ: ಜಮ್ಮು ಕಾಶ್ಮೀರಲ್ಲಿ ಉಗ್ರರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಾಸದಲ್ಲಿರುವ ಕನ್ನಡಿಗ ವಿಡಿಯೋ ಕಳುಹಿಸಿದ್ದಾರೆ. ಜಿಲ್ಲೆಯ ನಂದೀಶ್ ಎಬುವವರು ಪ್ರಸ್ತುತ ಸ್ಥಿತಿ ಕುರಿತು ವಿಡಿಯೋ ಕಳುಹಿಸಿದ್ದಾರೆ. ...
Read moreDetailsಚಿತ್ರದುರ್ಗ: ಜಮ್ಮು ಕಾಶ್ಮೀರಲ್ಲಿ ಉಗ್ರರು ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಾಸದಲ್ಲಿರುವ ಕನ್ನಡಿಗ ವಿಡಿಯೋ ಕಳುಹಿಸಿದ್ದಾರೆ. ಜಿಲ್ಲೆಯ ನಂದೀಶ್ ಎಬುವವರು ಪ್ರಸ್ತುತ ಸ್ಥಿತಿ ಕುರಿತು ವಿಡಿಯೋ ಕಳುಹಿಸಿದ್ದಾರೆ. ...
Read moreDetailsಚಿತ್ರದುರ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೇವಲ ಮತ ಬ್ಯಾಂಕ್ ಮಾಡುವ ಉದ್ಧೇಶದಿಂದ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ...
Read moreDetailsಚಿತ್ರದುರ್ಗ: ಕೋಟೆನಾಡಿನ ಕುಂಚಿಗನಾಳ್ ಕಣಿವೆ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಗುಡ್ಡ ಹೊತ್ತಿ ಉರಿದಿದೆ. ಚಿತ್ರದುರ್ಗ ನಗರದ ಕುಂಚಿಗನಾಳ್ ಕಣಿವೆ ಬಳಿ ಇರುವ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದೆ. ...
Read moreDetailsಚಿತ್ರದುರ್ಗ:ಮಹಿಳೆಯೊಬ್ಬರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿಲ್ಲೆಯ ಹೊಳಕ್ಲೆಕೆ ತಾಲೂಕಿನ ರಾಮಘಟ್ಟ ಗ್ರಾಮದ ಆಶಾ(28 ) ...
Read moreDetailsಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ 76 ವರ್ಷದ ಹಿರಿಯ ನಟ ಬ್ಯಾಂಕ್ ಜನಾರ್ದನ್ ಇನ್ನು ಕೇವಲ ನೆನಪು ಮಾತ್ರ. ಬ್ಯಾಂಕ್ ಜನಾರ್ದನ್ 1948 ರಲ್ಲಿ ಹೊಳಲ್ಕೆರೆಯಲ್ಲಿ ಜನಿಸಿದ್ದು, ಅಲ್ಲಿಯೇ ...
Read moreDetailsಚಿತ್ರದುರ್ಗ: ನವ ಜೋಡಿಯೊಂದು ರೈಲ್ವೆ ಟ್ರ್ಯಾಕ್ ಮೇಲೆ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಳ್ಳಲು ಹೋಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಕ್ಷಣ ಮಾತ್ರದಲ್ಲಿ ಯುವ ಜೋಡಿ ದೊಡ್ಡ ಅನಾಹುತದಿಂದ ...
Read moreDetailsಚಿತ್ರದುರ್ಗ: ಯುಗಾದಿ (Ugadi) ಹಿನ್ನೆಲೆಯಲ್ಲಿ ಜೂಜಾಟದಲ್ಲಿ(Gambling) ತೊಡಗಿದ್ದ ಬರೋಬ್ಬರಿ 575 ಜೂಜುಕೋರರನ್ನು ಬಂಧಿಸಿರುವ ಪೊಲೀಸರು 108 ಪ್ರಕರಣ ದಾಖಲಿಸಿದ್ದಾರೆ. ಚಿತ್ರದುರ್ಗದ (Chitradurga) ವಿವಿಧೆಡೆ ಜೂಜಾಟದಲ್ಲಿ ತೊಡಗಿದ್ದ 575 ...
Read moreDetailsಚಿತ್ರದುರ್ಗ: ಟಿಟಿ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಭೀಕರ ಘಟನೆಯೊಂದು ನಡೆದಿದೆ. ಈ ಘಟನೆ ಚಿತ್ರದುರ್ಗ “(Chitradurga) ಜಿಲ್ಲೆಯ ಚಳ್ಳಕೆರೆ(Challakere) ತಾಲೂಕಿನ ಹೆಗ್ಗೆರೆ (Hegger) ಗ್ರಾಮದ ...
Read moreDetailsಚಿತ್ರದುರ್ಗ: ಸಾರಿಗೆ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ (Chitradurga) ಗ್ರಾಮಾಂತರ ಠಾಣೆ ಹತ್ತಿರ ಈ ...
Read moreDetailsಚಿತ್ರದುರ್ಗ: ತಡರಾತ್ರಿ ರಸ್ತೆಯಲ್ಲಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿ, ಮನೆಗೆ ಹೋಗಿ ಅಂತಾ ಹೇಳಿದ್ದಕ್ಕೆ ಪಿಎಸ್‌ಐ (PSI) ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.