ಪ್ರಶಾಂತ್ ನೀಲ್, ಜೂ. ಎನ್ ಟಿಆರ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಚಿತ್ರ
ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ ಟಿಆರ್ ಕಾಂಬಿನೇಶನ್ ನ ಹೊಸ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಾ ಮೂವಿ ...
Read moreDetailsಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ ಟಿಆರ್ ಕಾಂಬಿನೇಶನ್ ನ ಹೊಸ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಾ ಮೂವಿ ...
Read moreDetailsಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಹೊಸ ನಿರ್ಮಾಪಕರ ಪ್ರವೇಶವಾಗುತ್ತಿದೆ. ಹೌದು! ಅದು ಬೇರಾರೂ ಅಲ್ಲ. ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್. ಪುಷ್ಪಾ ಅರುಣ್ ಕುಮಾರ್ ...
Read moreDetailsಈದ್ ಮಿಲಾದ್ ನಂದು ನಾನು ಸಲ್ಮಾನ್ ಖಾನ್ ರನ್ನು ಭೇಟಿ ಮಾಡಿದ್ದೆ. ಅಂದೇ ನಾನು ಭಜರಂಗಿ ಭಾಯಿಜಾನ್ ಭಾಗ 2ರ ಒಂದೆಳೆಯನ್ನು ಸಲ್ಮಾನ್ ಗೆ ವಿವರಿಸಿದ್ದೆ. ಈ ...
Read moreDetailsಬೆಂಗಳೂರು: ಮೇ 9 ಕ್ಕೆ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಗಿದೆ. ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ...
Read moreDetailsಕನ್ನಡದ ಕಿಸ್ ಸಿನಿಮಾ ಮೂಲಕ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ ದೇಶದಾದ್ಯಂತ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಪುಷ್ಪ2 ಸಿನಿಮಾದ ಕಿಸ್ಸಿಕ್ ಎನ್ನುವ ...
Read moreDetailsಖ್ಯಾತ ನಿರ್ದೇಶಕ ರವಿ ಶ್ರೀವತ್ಸ ನಿರ್ದೇಶನದ ಡೆಡ್ಲಿಸೋಮ 2 ಸಿನಿಮಾದ ಶೂಟಿಂಗ್ ಮುಗಿದಿದೆ. ಈ ಸಿನಿಮಾದಲ್ಲಿ ನವ ನಟ ದೀಕ್ಷಿತ್ ನಾಯಕನಾಗಿ ನಟಿಸಿದ್ದು, ಕನ್ನಡ ಚಿತ್ರರಂಗದಲ್ಲಿ ಅದೃಷ್ಟ ...
Read moreDetailsಬೆಂಗಳೂರು: ಕನ್ನಡ ಚಿತ್ರರಂಗದ ಯುವರಾಜ್ ಕುಮಾರ್ ಅಭಿನಯದ ಟೀಸರ್ ಅನಾವರಣಗೊಂಡಿದೆ. ಈ ಚಿತ್ರದ ಟೀಸರ್ ನಿನ್ನೆಯೇ ಬಿಡುಗಡೆಯಾಗಬೇಕಿತ್ತು. ಆದರೆ, ಕಾಶ್ಮೀರ ಘಟನೆಯಿಂದಾಗಿ ತಡವಾಗಿ ಬೆಳಕಿಗೆ ಬಂದಿದೆ. ಇಂದು ...
Read moreDetailsಬೆಂಗಳೂರು: ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಕಳೆದ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ...
Read moreDetailsಬೆಂಗಳೂರು: ಒಲವು ಸಿನಿಮಾ ಲಾಂಛನದಲ್ಲಿ ಒಲವಿನ ಗೆಳೆಯರು ಸೇರಿ ಒಲವಿನಿಂದ ನಿರ್ಮಾಣ ಮಾಡಿರುವ ಹಾಗೂ ಪ್ರವೀಣ್ ಕುಮಾರ್ ಜಿ ಬರವಣಿಗೆ ಹಾಗೂ ನಿರ್ದೇಶನದ " ಅಮರ ಪ್ರೇಮಿ ...
Read moreDetailsಅದೊಂದು ಕಾಲ ಇತ್ತು ಸಿನಿಮಾ ಮನೆಮಂದಿಯೆಲ್ಲಾ ಥಿಯೇಟರ್‌ಗೋಗಿ ಸಿನಿಮಾ ನೋಡುತ್ತಿದ್ದರು. ಸಿನಿಮಾ ರಿಲೀಸ್ ಆದರೆ ಸಾಕು ಗಂಟೆಗಟ್ಟಲೆ ಕ್ಯೂ ನಿಂತು ಟಿಕೆಟ್ ಖರೀದಿ ಮಾಡುತ್ತಿದ್ದರು. ಆದರೆ ಇತ್ತೀಚಿನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.